PMAY: ಮನೆ ಕಟ್ಟುವವರಿಗೆ ₹2.50 ಲಕ್ಷ ಸಹಾಯಧನ.!

  PMAY ಸ್ವಂತ ಮನೆ ಕಟ್ಟುವವರಿಗೆ ₹2.50 ಲಕ್ಷ ಸಹಾಯಧನ ಭಾರತ ಸರ್ಕಾರದಿಂದ ಮಧ್ಯಮ ಹಾಗೂ ಬಡವರ್ಗದವರಿಗೆ ಸಿಹಿ ಸುದ್ದಿ! ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY 2.0) ಅಡಿಯಲ್ಲಿ, ಸ್ವಂತ ಮನೆ ಕಟ್ಟುವ ಆಸೆ ಹೊಂದಿರುವವರಿಗೆ ₹2.50 ಲಕ್ಷದವರೆಗೆ ಸಹಾಯಧನ ಪಡೆಯಲು ಅವಕಾಶವಿದೆ. ಈ ಯೋಜನೆ 2024ರ ಸೆಪ್ಟೆಂಬರ್ 1ರಿಂದ ಆರಂಭವಾಗಿ 2029ರ ವರೆಗೆ ಜಾರಿಗೆ ಬರಲಿದ್ದು, ಅರ್ಹ ಫಲಾನುಭವಿಗಳಿಗೆ ನೇರವಾಗಿ ಮನೆ ನಿರ್ಮಾಣ ಅಥವಾ ಖರೀದಿಗೆ ಆರ್ಥಿಕ ನೆರವು ನೀಡುತ್ತದೆ.  PMAY 2.0 ಯೋಜನೆಯ … Read more

Vidhyadhan: ವಿದ್ಯಾಧನ್ ಸ್ಕಾಲರ್ಶಿಪ್ ವಿದ್ಯಾರ್ಥಿವೇತನ

  Vidyadhan ವಿದ್ಯಾಧನ್ ವಿದ್ಯಾರ್ಥಿವೇತನ ಅರ್ಜಿ ಪ್ರಕ್ರಿಯೆ, ಅರ್ಹತೆ, ದಿನಾಂಕ ಮತ್ತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.! ಆರ್ಥಿಕವಾಗಿ ಹಿಂದುಳಿದ ಕುಟುಂಬದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣದ ಅವಕಾಶ ಕಲ್ಪಿಸಲು ಸರೋಜಿನಿ ದಾಮೋದರನ್ ಫೌಂಡೇಶನ್ ಆರಂಭಿಸಿದ “ವಿದ್ಯಾಧನ್ ವಿದ್ಯಾರ್ಥಿವೇತನ ಯೋಜನೆ(Vidhyadhan – 2025”ವು ಈಗಾಗಲೇ ಹಲವಾರು ರಾಜ್ಯಗಳ ಸಾವಿರಾರು ವಿದ್ಯಾರ್ಥಿಗಳಿಗೆ ಬೆಳಕಿನ ಕಿರಣವಾಯಿತು. ಈ ಯೋಜನೆಯು ಭಾರತದೆಲ್ಲೆಡೆ 10ನೇ ತರಗತಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ 11 ಮತ್ತು 12ನೇ ತರಗತಿ ಹಾಗೂ ಪದವಿಗೆ ವಿದ್ಯಾರ್ಥಿವೇತನವನ್ನು ನೀಡುವ ಮಹತ್ತ್ವಾಕಾಂಕ್ಷಿ ಯೋಜನೆಯಾಗಿದೆ. … Read more