HDFC Bank: ವಿದ್ಯಾರ್ಥಿಗಳಿಗೆ 75,000 ಸ್ಕಾಲರ್ಶಿಪ್, ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
HDFC ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹೆಚ್ಚಿನ ವಿದ್ಯಾರ್ಥಿಗಳು ಅರ್ಥಿಕ ಅಸಮರ್ಥತೆಯಿಂದಾಗಿ ತಮ್ಮ ವಿದ್ಯಾಭ್ಯಾಸವನ್ನು ಮುಂದುವರಿಸಲಾಗದೆ ಬಿಟ್ಟಿದ್ದಾರೆ. ಇಂತಹ ವಿದ್ಯಾರ್ಥಿಗಳಿಗೆ ನೆರವಾಗುವ ಉದ್ದೇಶದಿಂದ HDFC ಬ್ಯಾಂಕ್ ‘ಪರಿವರ್ತನ್ ವಿದ್ಯಾರ್ಥಿವೇತನ 2025’ ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಯಡಿ ಪ್ರಾಥಮಿಕ ಶಾಲೆಗಳಿಂದ ಹಿಡಿದು ಪದವಿ ಹಾಗೂ ಸ್ನಾತಕೋತ್ತರ ಕೋರ್ಸ್ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ₹15,000 ರಿಂದ ₹75,000ರವರೆಗೆ ನಗದು ಸಹಾಯವನ್ನು ನೇರವಾಗಿ ಬ್ಯಾಂಕ್ ಖಾತೆಗೆ ಹಾಕಲಾಗುತ್ತದೆ. ಯೋಜನೆಯ ಉದ್ದೇಶ ಸಮಾಜದ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಶಿಕ್ಷಣದ ಅವಕಾಶ ನೀಡುವುದು ಆರ್ಥಿಕ ಸಂಕಷ್ಟದಲ್ಲಿರುವ … Read more