Price Drop ಸಾರ್ವಜನಿಕರಿಗೆ ಗುಡ್ ನ್ಯೂಸ್ ಅಗತ್ಯ ವಸ್ತುಗಳ ಬೆಲೆ ಇಳಿಕೆ.!

  Price Drop: ಮಧ್ಯಮ ವರ್ಗದ ಜನರಿಗೆ ಸಿಹಿ ಸುದ್ದಿ, ಅಗತ್ಯ ವಸ್ತುಗಳ ಬೆಲೆ ಇಳಿಕೆ ನಿರೀಕ್ಷೆ.! ಮಧ್ಯಮ ವರ್ಗದ ಜನತೆ ಹಾಗೂ ಬಡವರು ಬಳಕೆ ಮಾಡುವ ದೈನಂದಿನ ಅಗತ್ಯ ವಸ್ತುಗಳ ಮೇಲೆ ಕೇಂದ್ರ ಸರ್ಕಾರ ಬಂಪರ್ ಉಡುಗೊರೆಯೊಂದನ್ನು ಘೋಷಿಸುವ ಸಾಧ್ಯತೆ ಹೆಚ್ಚಾಗಿದೆ. ಜನತೆಯ ಜೇಬು ಹಗುರವಾಗಲಿ ಎಂಬ ಉದ್ದೇಶದಿಂದ ಸರಕು ಮತ್ತು ಸೇವೆಗಳ ಮೇಲಿನ ತೆರಿಗೆಯು (GST) ಕಡಿತಗೊಳ್ಳುವ ಸಾಧ್ಯತೆ ಇದೆ ಎಂಬ ಸುದ್ದಿ ಈಗ ವೈರಲ್ ಆಗುತ್ತಿದೆ. ಯಾವ ವಸ್ತುಗಳ ಬೆಲೆ ಇಳಿಯಲಿದೆ.? ಕೇಂದ್ರ … Read more