Gold Rate Today: ಚಿನ್ನದ ಬೆಲೆ ಮತ್ತೆ ಇಳಿಕೆ – ಚಿನ್ನ ಖರೀದಿಗೆ ಇದು ಸೂಕ್ತ ಸಮಯ.!
Gold Rate Today: ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ: ಚಿನ್ನ ಪ್ರಿಯರಿಗೆ ಸಿಹಿ ಸುದ್ದಿ.! ಹೆಚ್ಚುತ್ತಿರುವ ಜಾಗತಿಕ ಸಂಘರ್ಷಗಳು ಮತ್ತು ಆರ್ಥಿಕ ಅಸ್ಥಿರತೆ ನಡುವೆ ಚಿನ್ನದ ಬೆಲೆ ಏರಿಕೆಯಾಗುವ ನಿರೀಕ್ಷೆಯಿದ್ದರೂ, ಭಾರತದಲ್ಲಿ ಮುಂದುವರಿದ ಐದು ದಿನಗಳಿಂದ ಚಿನ್ನದ ಬೆಲೆಯು ನಿರಂತರವಾಗಿ ಇಳಿಕೆಯಾಗುತ್ತಿದೆ. ಇದರೊಂದಿಗೆ ಚಿನ್ನದ ಖರೀದಿಗೆ ಆಸಕ್ತಿ ಹೊಂದಿರುವ ಗ್ರಾಹಕರಿಗೆ ಇದು ಉತ್ತಮ ಅವಕಾಶವಾಗಿದೆ. ಇಂದಿನ 18, 22 ಮತ್ತು 24 ಕ್ಯಾರೆಟ್ ಚಿನ್ನದ ಬೆಲೆಗಳು ಹೀಗಿವೆ: Gold Rate Today ಚಿನ್ನದ ದರ – … Read more