Railway Recruitment: ರೈಲ್ವೆ ಇಲಾಖೆಯಿಂದ 6180 ಟೆಕ್ನಿಷಿಯನ್ ಹುದ್ದೆಗಳ ನೇಮಕಾತಿ.!

  Railway Recruitment ರೈಲ್ವೆ ಇಲಾಖೆಯಿಂದ ಭರ್ಜರಿ ನೇಮಕಾತಿ.! 6180 ಟೆಕ್ನಿಷಿಯನ್ ಹುದ್ದೆಗಳು ಖಾಲಿ – ಇಲ್ಲಿದೆ ಅರ್ಜಿ ಪ್ರಕ್ರಿಯೆ, ಅರ್ಹತೆ ಹಾಗೂ ವೇತನ ಮಾಹಿತಿ.! ಭಾರತೀಯ ರೈಲ್ವೆ ನೇಮಕಾತಿ ಮಂಡಳಿ (RRB Railway Recruitment) 2025ಕ್ಕೆ ಸಂಬಂಧಿಸಿದಂತೆ ಬೃಹತ್ ಪ್ರಮಾಣದ ನೇಮಕಾತಿಯೊಂದನ್ನು ಪ್ರಕಟಿಸಿದೆ. ದೇಶದಾದ್ಯಾಂತ 6180 ಟೆಕ್ನಿಷಿಯನ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸರಕಾರಿ ಉದ್ಯೋಗದ ಕನಸು ಹೊಂದಿರುವ ಅಭ್ಯರ್ಥಿಗಳಿಗೆ ಇದು ಅತ್ಯುತ್ತಮ ಅವಕಾಶವಾಗಿದೆ. ಈ ಲೇಖನದಲ್ಲಿ ನೀವು RRB Technician ಹುದ್ದೆಗಳ … Read more