SS Jana Kalyana Trust ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಆಸಕ್ತರು ಅರ್ಜಿ ಸಲ್ಲಿಸಿ.!
SS Janakalyana Trust ವಿದ್ಯಾರ್ಥಿವೇತನ 2025 – ಅರ್ಜಿ ಆಹ್ವಾನ.! ಕರ್ನಾಟಕದ ಪ್ರತಿಭಾಶಾಲಿ ವಿದ್ಯಾರ್ಥಿಗಳಿಗೆ ಶುಭವಾರ್ತೆ! ಡಾ. ಶಾಮನೂರು ಶಿವಶಂಕರಪ್ಪ ಜನಕಲ್ಯಾಣ ಟ್ರಸ್ಟ್(SS Janakalyana) ವತಿಯಿಂದ, ಆರ್ಥಿಕವಾಗಿ ಹಿಂದುಳಿದ ಕುಟುಂಬದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಸಹಾಯಧನ ನೀಡುವ ವಿದ್ಯಾರ್ಥಿವೇತನ ಯೋಜನೆ ಪ್ರಕಟಿಸಲಾಗಿದೆ. ಈ ವಿದ್ಯಾರ್ಥಿವೇತನದ ಮೂಲಕ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ನಿರಂತರವಾಗಿ ಮುಂದುವರಿಸಲು ಆರ್ಥಿಕ ನೆರವು ಪಡೆದುಕೊಳ್ಳಬಹುದು. ಈ ಯೋಜನೆ ಈವರೆಗೆ ಸಾವಿರಾರು ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿ ಬೆಳಕಾಗಿದ್ದು, ಈ ವರ್ಷವೂ ಅರ್ಜಿ ಆಹ್ವಾನಿಸಲಾಗುತ್ತಿದೆ. ಅರ್ಜಿ ಸಲ್ಲಿಸಲು ಕೊನೆಯ … Read more