Rain Report ಈ 6 ಜಿಲ್ಲೆಗಳಿಗೆ ಬಾರಿ ಮಳೆ ಬೀಳಲಿದೆ ಹೈ ಅಲರ್ಟ್ ಘೋಷಣೆ.!

  Rain ಕರ್ನಾಟಕದ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ.! Rain ರಾಜ್ಯದ ಬಹುತೇಕ ಭಾಗಗಳಲ್ಲಿ ವಾತಾವರಣ ಬದಲಾಗುತ್ತಿದೆ. ಉತ್ತರ ಒಳನಾಡಿನಲ್ಲಿ ಒಣಹವಾಮಾನ ಮುಂದುವರಿದರೆ, ಕರಾವಳಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಹವಾಮಾನ ಇಲಾಖೆ ಇತ್ತೀಚೆಗೆ ಘೋಷಿಸಿರುವ ಮಾಹಿತಿ ಪ್ರಕಾರ, 6 ಜಿಲ್ಲೆಗಳಿಗೆ “Yellow Alert” ಘೋಷಿಸಲಾಗಿದೆ. ಯಾವ ಜಿಲ್ಲೆಗಳಲ್ಲಿ ಭಾರಿ ಮಳೆ.? ಕೆಳಗಿನ ಜಿಲ್ಲೆಗಳಲ್ಲಿ ಇತ್ತೀಚೆಗೆ ಧಾರಾಕಾರ ಮಳೆಯಾಗಲಿದೆ: ಉತ್ತರ ಕನ್ನಡ ದಕ್ಷಿಣ ಕನ್ನಡ ಉಡುಪಿ ಚಿಕ್ಕಮಗಳೂರು ಕೊಡಗು ಶಿವಮೊಗ್ಗ … Read more