Bank Of Baroda: ಬ್ಯಾಂಕ್ ಆಫ್ ಬರೋಡಾ ನೇಮಕಾತಿ
Bank of baroda ಬ್ಯಾಂಕ್ ಆಫ್ ಬರೋಡಾ ನೇಮಕಾತಿ 2025: ದೇಶದಾದ್ಯಾಂತ 2500 ಲೊಕಲ್ ಬ್ಯಾಂಕ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಬ್ಯಾಂಕ್ ಉದ್ಯೋಗದ ಕನಸು ಇರುವವರಿಗೆ ಸುವರ್ಣಾವಕಾಶ.! ಬ್ಯಾಂಕ್ ಆಫ್ ಬರೋಡಾ (Bank of Baroda) ಸಂಸ್ಥೆಯು 2025ರ ಜುಲೈನಲ್ಲಿ ಹೊಸ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ಅಧೀನದಲ್ಲಿ ದೇಶದ ವಿವಿಧ ರಾಜ್ಯಗಳಲ್ಲಿ 2500 ಲೊಕಲ್ ಬ್ಯಾಂಕ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಾಗಿ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಜುಲೈ 24, 2025ರೊಳಗೆ … Read more