SSC ನೇಮಕಾತಿ 1340 ಹುದ್ದೆಗಳಿಗೆ ಅರ್ಜಿ ಆಹ್ವಾನ

  SSC ನೇಮಕಾತಿ 1340 ಹುದ್ದೆಗಳಿಗೆ ಅರ್ಜಿ ಆಹ್ವಾನ ಭಾರತ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಇಂಜಿನಿಯರ್ ಹುದ್ದೆಗಳಿಗೆ ಆಸಕ್ತರಾಗಿರುವ ಯುವಕರಿಗೆ ಒಳ್ಳೆಯ ಸುದ್ದಿ! ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) 2025ನೇ ಸಾಲಿಗೆ ಒಟ್ಟು 1340 ಜೂನಿಯರ್ ಇಂಜಿನಿಯರ್ (ಸಿವಿಲ್, ಮೆಕಾನಿಕಲ್ ಮತ್ತು ಎಲೆಕ್ಟ್ರಿಕಲ್) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 21, 2025.  ಹುದ್ದೆಗಳ ವಿವರ: ಹುದ್ದೆಯ ಹೆಸರು ವಿಭಾಗಗಳು ಹುದ್ದೆಗಳ ಸಂಖ್ಯೆ … Read more