Free Electricity: ಇನ್ನು ಮುಂದೆ ಇಂತವರಿಗೆ ಉಚಿತ ವಿದ್ಯುತ್ ಸಿಗುವುದಿಲ್ಲ! ಪೂರ್ಣ ವಿದ್ಯುತ್ ಬಿಲ್ ಪಾವತಿಸಬೇಕು
Free Electricity: ಇನ್ನು ಮುಂದೆ ಇಂತವರಿಗೆ ಉಚಿತ ವಿದ್ಯುತ್ ಸಿಗುವುದಿಲ್ಲ! ಪೂರ್ಣ ವಿದ್ಯುತ್ ಬಿಲ್ ಪಾವತಿಸಬೇಕು 200 ಯೂನಿಟ್‌ಗಳಿಗಿಂತ ಹೆಚ್ಚು ಬಳಸುತ್ತಿರುವುದರಿಂದ ಅನೇಕ ಜನರು ಪೂರ್ಣ ವಿದ್ಯುತ್ ಬಿಲ್ ಪಾವತಿಸುತ್ತಿದ್ದಾರೆ. ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿದೆ. ಬಿಸಿಲಿನ ತಾಪವನ್ನು ಸಹಿಸಲಾಗದೇ ಎಲ್ಲರೂ ಬಳಲುತ್ತಿದ್ದಾರೆ. ಈ ಸಂದರ್ಭದಲ್ಲಿ ಮನೆಯಲ್ಲಿ ಎಸಿ, ಫ್ಯಾನ್, ಕೂಲರ್ ಇತ್ಯಾದಿಗಳ ಬಳಕೆ ಹೆಚ್ಚುತ್ತಿದೆ. ಸರ್ಕಾರ ನೀಡುವ 200 ಯೂನಿಟ್‌ಗಳಿಗಿಂತ ಹೆಚ್ಚು ಬಳಸುತ್ತಿರುವುದರಿಂದ ಅನೇಕ ಜನರು ಪೂರ್ಣ ವಿದ್ಯುತ್ ಬಿಲ್ ಪಾವತಿಸುತ್ತಿದ್ದಾರೆ. ಹೌದು, ರಾಜ್ಯ ಸರ್ಕಾರದ … Read more