Ayushman: ಎಲ್ಲಾ ಆಸ್ಪತ್ರೆಗಳಲ್ಲಿಯೂ 5 ಲಕ್ಷದವರೆಗೆ ಉಚಿತೆ ಚಿಕಿತ್ಸೆ.!

  Ayushman 5 ಲಕ್ಷ ರೂಪಾಯಿವರೆಗೆ ಉಚಿತ ಚಿಕಿತ್ಸೆ ಆಧುನಿಕ ಕಾಲದಲ್ಲಿ ವೈದ್ಯಕೀಯ ವೆಚ್ಚಗಳು ದಿನದಿಂದ ದಿನಕ್ಕೆ ಏರಿಕೆ ಆಗುತ್ತಿವೆ. ವಿಶೇಷವಾಗಿ ಖಾಸಗಿ ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುವುದು ಸಾಮಾನ್ಯ ಜನರಿಗೆ ತುಂಬಾ ದುಬಾರಿ. ಈ ಹಿನ್ನೆಲೆಯಲ್ಲಿ ಸರ್ಕಾರದ “ಆಯುಷ್ಮಾನ್ ಭಾರತ್ – ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ” ಜನರಿಗೆ ಆಶಾದೀಪವಾಗಿದೆ. Ayushman ಆಯುಷ್ಮಾನ್ ಭಾರತ್ ಯೋಜನೆ ಎಂದರೇನು? ಆಯುಷ್ಮಾನ್ ಭಾರತ್ ಯೋಜನೆ ಅಥವಾ PM-JAY (Pradhan Mantri Jan Arogya Yojana) ಎನ್ನುವುದು … Read more